Skip to content

info@example.com

Treasure Hymns – Kannada

  • About
  • Contact
  • CSI Kannada Hymns
  • Privacy Policy
  • Sample Page
  • SDA Kannada Hymnal
  • Terms and Conditions
  • Terms of Service
  • ಹಾನ್ಮ್
  • About
  • Contact
  • CSI Kannada Hymns
  • Privacy Policy
  • Sample Page
  • SDA Kannada Hymnal
  • Terms and Conditions
  • Terms of Service
  • ಹಾನ್ಮ್

ಸ್ತೋತ್ರ 99 ಇನ್ನೊಂದ್ದು ವರ್ಷವು ಸಮಾಪ್ತವಾಯಿತು ಸಾಹಿತ್ಯ

  1. Home   »  
  2. ಸ್ತೋತ್ರ 99 ಇನ್ನೊಂದ್ದು ವರ್ಷವು ಸಮಾಪ್ತವಾಯಿತು ಸಾಹಿತ್ಯ

ಸ್ತೋತ್ರ 99 ಇನ್ನೊಂದ್ದು ವರ್ಷವು ಸಮಾಪ್ತವಾಯಿತು ಸಾಹಿತ್ಯ

ಜನವರಿ 9, 2026ಜನವರಿ 9, 2026 treasurehymnsSDA Kannada Hymnal

ಸ್ತೋತ್ರ 99 ಇನ್ನೊಂದ್ದು ವರ್ಷವು ಸಮಾಪ್ತವಾಯಿತು ಸಾಹಿತ್ಯ

ಕೆನಡಾ ಎಕೋ ಹೆಮ್ನಲ್

 

1.
ಇನ್ನೊಂದು ವರ್ಷವು
ಸಮಾಪ್ತವಾಯಿತು;
ಈ ಮೇರೆ ನಮ್ಮ
ಆಯಸ್ಸು ಮುಗಿದುಹೋಗ್ವದು.

2.
ಒಂದೊಂದು ವರ್ಷವು
ನಮ್ಮನ್ನು ದಾಟಲು
ಜೀವಮಾನಾಂತ್ಯ
ಕಾಲವು ಸಮೀಪಿಸುವದು.

3.
ತತ್ಕಾಲ ಮಾತ್ರವೇ,
ಎನ್ ಸ್ವಂತವಾದದ್ದು;
ಈ ಕಾಲ ನಷ್ಟವಾದರೆ,
ನಾ ಹುಚ್ಚನಾದೆನು.

4.
ಅಪಾರಸಂಪತ್ತು
ಈಡಾಗಿ ಕೊಟ್ಟರೂ
ಸಂದ್ಹೋದಕಾಲ ಯಾರಿಗೂ
ಎಂದಿಗೂ ಸಿಕ್ಕದು.

5.
ತತ್ಕಾಲ ನನಗೆ
ಅಮೂಲ್ಯವಾದದ್ದು;
ಸುಜೀವ ಹೊಂದ
ಈಗಲೇ ತಕ್ಕಂಥ ವೇಳೆಯು.

6.
ಓ ದೇವರಾತ್ಮನೇ,
ಈ ದೊಡ್ಡ ನೆನಪು
ಎಲ್ಲರ ಆತ್ಮದೊಳಗೆ
ಬೇರೂರ ಮಾಡಿಸು.

ಲೇಖನದ ನ್ಯಾವಿಗೇಶನ್

Previous: ಸ್ತೋತ್ರ 174 Varanisuvenu Enna Swaamee – Ninna ಸಾಹಿತ್ಯ

ನಿಮ್ಮದೊಂದು ಉತ್ತರ ಪ್ರತ್ಯುತ್ತರವನ್ನು ರದ್ದುಮಾಡಿ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

ನಿಮಗೆ ಇಷ್ಟವಾಗಬಹುದಾದ ಸ್ತುತಿಗೀತೆಗಳು

  • ಸ್ತೋತ್ರ 203 Baalakara Praarthane Yannaalaisuva Prabhuve ಸಾಹಿತ್ಯ
  • ಸ್ತೋತ್ರ 139 Nutisi Haaduvenu – Srushteeshana ಸಾಹಿತ್ಯ
  • ಸ್ತೋತ್ರ 217 Premadayasheeladevaa ಸಾಹಿತ್ಯ
  • ಸ್ತೋತ್ರ 51 Vandisi Vandisi Vandisuva ಸಾಹಿತ್ಯ
  • ಸ್ತೋತ್ರ 174 Varanisuvenu Enna Swaamee – Ninna ಸಾಹಿತ್ಯ
  • ಸ್ತೋತ್ರ 156 Muktikoduva Maarga ಸಾಹಿತ್ಯ
  • ಸ್ತೋತ್ರ 52 Nodu Cheeyone Devadootarandu ಸಾಹಿತ್ಯ
  • ಸ್ತೋತ್ರ 17 Yesu Embuva Naama ಸಾಹಿತ್ಯ
  • ಸ್ತೋತ್ರ 202 Mahime Mahime Mahime Ennuttaa ಸಾಹಿತ್ಯ
  • ಸ್ತೋತ್ರ 179 Elu Prakaashisu O Sabheye – Nee ಸಾಹಿತ್ಯ
  • ಸ್ತೋತ್ರ 22 Mudadi Vandisuva – Kristana Padava ಸಾಹಿತ್ಯ
  • ಸ್ತೋತ್ರ 110 Devara Katleya Meeradiru – Nija ಸಾಹಿತ್ಯ
  • ಸ್ತೋತ್ರ 24 Devakumaarane Devaa ಸಾಹಿತ್ಯ
  • ಸ್ತೋತ್ರ 86 O Jagannirmaanaka – Devaatmane ಸಾಹಿತ್ಯ
  • ಸ್ತೋತ್ರ 91 Divyapremamoortiye Devaraatmaa ಸಾಹಿತ್ಯ
  • ಸ್ತೋತ್ರ 98 Devara Vaakyave Nee ಸಾಹಿತ್ಯ
  • ಸ್ತೋತ್ರ 59 Nambu Manujaa Nodade ಸಾಹಿತ್ಯ
  • ಸ್ತೋತ್ರ 118 Bhavasaagara Taranaa ಸಾಹಿತ್ಯ
  • ಸ್ತೋತ್ರ 32 Guru Yesu Kristana Nodu ಸಾಹಿತ್ಯ
  • ಸ್ತೋತ್ರ 69 Enagaagi Seelida ಸಾಹಿತ್ಯ
  • ಸ್ತೋತ್ರ 107 Swaami Yesuva Nambi Bhoomiyol Baalalu ಸಾಹಿತ್ಯ
  • ಸ್ತೋತ್ರ 149 Manave Shaanthatheyaanthiru – Enna ಸಾಹಿತ್ಯ
  • ಸ್ತೋತ್ರ 230 Mangala Mangala Shubha Shubha ಸಾಹಿತ್ಯ
  • ಸ್ತೋತ್ರ 164 Paradoliruva Tandeye – Ninnaakhyeyu ಸಾಹಿತ್ಯ
  • ಸ್ತೋತ್ರ 106 Hrudayavemba Baagila Baliyali Yesuswaamiyu ಸಾಹಿತ್ಯ
  • ಸ್ತೋತ್ರ 205 Baalamitrane Ninna Balige ಸಾಹಿತ್ಯ
  • ಸ್ತೋತ್ರ 30 Prakhyaataraaja Jayakara Yesu Prabhuve ಸಾಹಿತ್ಯ
  • ಸ್ತೋತ್ರ 42 Innaara Marehogali Ninnannu ಸಾಹಿತ್ಯ
  • ಸ್ತೋತ್ರ 62 Kristana Nudiya Nee Kel Manave ಸಾಹಿತ್ಯ
  • ಸ್ತೋತ್ರ 136 Ennava Neenaa Dembanubhavava ಸಾಹಿತ್ಯ
  • ಸ್ತೋತ್ರ 131 Entha Aashcharya Premavidu Deva ಸಾಹಿತ್ಯ
  • ಸ್ತೋತ್ರ 119 Shudda Yesuve Ninna Bedide ಸಾಹಿತ್ಯ
  • ಸ್ತೋತ್ರ 176 Paapigalige Munde Baruva ಸಾಹಿತ್ಯ
  • ಸ್ತೋತ್ರ 80 Shubhadinave Namma Shokava Tegedu ಸಾಹಿತ್ಯ
  • ಸ್ತೋತ್ರ 182 Sundara Yesuve Vandyane Baa ಸಾಹಿತ್ಯ
  • ಸ್ತೋತ್ರ 163 Praarthane Bhaktige Gurutu ಸಾಹಿತ್ಯ
  • ಸ್ತೋತ್ರ 76 Maatukotta Reetiyalli Yesu – Eddanu Nija ಸಾಹಿತ್ಯ
  • ಸ್ತೋತ್ರ 40 Patita Paavanamoorti Neene ಸಾಹಿತ್ಯ
  • ಸ್ತೋತ್ರ 56 Samaadhaanadeesha – Sarveshane Banda ಸಾಹಿತ್ಯ
  • ಸ್ತೋತ್ರ 75 Yesu Kartanu Edda, Yesu Kristanu ಸಾಹಿತ್ಯ
  • ಸ್ತೋತ್ರ 41 Paapigaashraya Yesu Neene ಸಾಹಿತ್ಯ
  • ಸ್ತೋತ್ರ 36 Sundaraparadharanaa Saanandasabhaakaranaa ಸಾಹಿತ್ಯ
  • ಸ್ತೋತ್ರ 95 Maanavarannu Bodhise Daivagnaanada ಸಾಹಿತ್ಯ
  • ಸ್ತೋತ್ರ 209 Parishudda Parishudda Parishudda Jeeyaa ಸಾಹಿತ್ಯ
  • ಸ್ತೋತ್ರ 206 Hallelooya Haadipaadi Mahimeyulla Devage ಸಾಹಿತ್ಯ
  • ಸ್ತೋತ್ರ 219 nDeenapaalane Yesu Kartane – Maanavaruddaarane ಸಾಹಿತ್ಯ
  • ಸ್ತೋತ್ರ 4 Stutisu Nee Ennaatmave Paralokadarasana ಸಾಹಿತ್ಯ
  • ಸ್ತೋತ್ರ 39 Ivane Olle Kurubanayya ಸಾಹಿತ್ಯ
  • ಸ್ತೋತ್ರ 9 Modapati Ninna Paadave Gatiyu ಸಾಹಿತ್ಯ
  • ಸ್ತೋತ್ರ 150 Kannetthi Noduve Ninnu – Maha ಸಾಹಿತ್ಯ
  • ಸ್ತೋತ್ರ 116 Tandeyenna Paalisendu Munde Saaride ಸಾಹಿತ್ಯ
  • ಸ್ತೋತ್ರ 233 Harushadi Stutipevu Parama Yehovane ಸಾಹಿತ್ಯ
  • ಸ್ತೋತ್ರ 31 Vijayaraaja Neene – Yesuve ಸಾಹಿತ್ಯ
  • ಸ್ತೋತ್ರ 129 Ninna Nambiddene Swaamee ಸಾಹಿತ್ಯ
  • ಸ್ತೋತ್ರ 72 Yesu Dayaasheela – Sadgunamoola ಸಾಹಿತ್ಯ
  • ಸ್ತೋತ್ರ 84 Baruttaane Sadguruvu – Tejassinalli ಸಾಹಿತ್ಯ

Archives

  • ಜನವರಿ 2026

Categories

  • CSI Kannada Hymns
  • SDA Kannada Hymnal
  • Uncategorized
Proudly powered by WordPress | Theme: goldy-mex by inverstheme.
Go to mobile version